alex Certify ಪಿಎಂ ಕಿಸಾನ್‌ ಯೋಜನೆ 9ನೇ ಕಂತಿನ ಹಣ ಬಿಡುಗಡೆ ಕುರಿತು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್‌ ಯೋಜನೆ 9ನೇ ಕಂತಿನ ಹಣ ಬಿಡುಗಡೆ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಒಂಬತ್ತನೇ ಕಂತಿನ ನೆರವಿನ ಧನವನ್ನು ಫಲಾನುಭವಿ ರೈತರ ಖಾತೆಗಳಿಗೆ ಆಗಸ್ಟ್‌ 9ರಂದು ವರ್ಗಾವಣೆ ಮಾಡಲಾಗುವುದು.

ಪಿಎಂ ಕಿಸಾನ್ ಜಾಲತಾಣ ಅಥವಾ ನಿಮ್ಮ ಮೊಬೈಲ್ ಅಪ್ಲಿಕೇಶನ್‌ನಲ್ಲಿ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೇ ಎಂದು ಪರೀಕ್ಷಿಸಬಹುದಾ‌ಗಿದೆ. ದೂರು ದುಮ್ಮಾನಗಳೇನಾದರೂ ಇದ್ದಲ್ಲಿ ಬಗೆಹರಿಸಿಕೊಳ್ಳಲು ಹಾಟ್‌ಲೈನ್ ಸಂಖ್ಯೆಗಳನ್ನೂ ಸಹ ಸರ್ಕಾರ ಕೊಡಮಾಡಿದೆ.

ಮನೆಯಲ್ಲೇ ಅಕ್ಕಿ ಚಿಪ್ಸ್ ಮಾಡಿ ರುಚಿ ನೋಡಿ

https://pmkisan.gov.in/BeneficiaryStatus.aspx ಜಾಲತಾಣಕ್ಕೆ ಭೇಟಿ ಕೊಟ್ಟು; ನಿಮ್ಮ ಆಧಾರ್‌ ಸಂಖ್ಯೆ, ಖಾತೆ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ ಮೂಲಕ ನಿಮ್ಮ ಹೆಸರು ಇದೆಯೋ ಇಲ್ಲವೋ ಪರೀಕ್ಷಿಸಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...