alex Certify BIG BREAKING NEWS: ಪ್ರಧಾನಿ ನರೇಂದ್ರ ಮೋದಿ ಭಾಷಣ, 9 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣದಲ್ಲಿ ಮಹತ್ವದ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಪ್ರಧಾನಿ ನರೇಂದ್ರ ಮೋದಿ ಭಾಷಣ, 9 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣದಲ್ಲಿ ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 9 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ತಮ್ಮ ಭಾಷಣದಲ್ಲಿ ಅವರು ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.

ಇಂದು ಶ್ರೀ ಗುರುನಾನಕ್ ಜಯಂತಿ. ಪ್ರಧಾನಿ ಮೋದಿ ಉತ್ತರಪ್ರದೇಶದ ಮಹೋಬಾದಲ್ಲಿ ನೀರಾವರಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ನಂತರ ಅವರು ಝಾನ್ಸಿಗೆ ರಾಷ್ಟ್ರ ರಕ್ಷಾ ಸಂಪರ್ಕ ಪರ್ವಕ್ಕೆ ತೆರಳಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಮೊದಲು ಅವರು 9 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...