alex Certify ಜಿ20 ಶೃಂಗಸಭೆಗೆ ಮೊದಲೇ ಪ್ರಧಾನಿ ಮೋದಿ, ಬಿಡೆನ್ ಮಹತ್ವದ ಮಾತುಕತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿ20 ಶೃಂಗಸಭೆಗೆ ಮೊದಲೇ ಪ್ರಧಾನಿ ಮೋದಿ, ಬಿಡೆನ್ ಮಹತ್ವದ ಮಾತುಕತೆ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜನೆಗೊಂಡಿರುವ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ದ್ವಿಪಕ್ಷೀಯ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಅವರ ಚರ್ಚೆಗಳು ವಿವಿಧ ವಿಷಯಗಳನ್ನು ಒಳಗೊಂಡಿವೆ ಮತ್ತು ಭಾರತ ಮತ್ತು ಯುಎಸ್ಎ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಾಢವಾಗಿಸುತ್ತದೆ.

ಈ ವರ್ಷದ ಪ್ರಧಾನಿ ಮೋದಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ, ಉಭಯ ನಾಯಕರು ಜನರಲ್ ಅಟಾಮಿಕ್ಸ್ MQ-9B ಹೈ ಆಲ್ಟಿಟ್ಯೂಡ್ ಲಾಂಗ್ ಎಂಡ್ಯೂರೆನ್ಸ್(HALE) ಮಾನವರಹಿತ ವೈಮಾನಿಕ ವಾಹನಗಳನ್ನು(UAV) ಖರೀದಿಸುವ ಬಗ್ಗೆ ಚರ್ಚೆ ನಡೆಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...