alex Certify ಮೊದಲ ʻಭಾರತ್ ಮೊಬಿಲಿಟಿ ಗ್ಲೋಬಲ್ Expo -2024ʼ ರಲ್ಲಿ ಪ್ರಧಾನಿ ಮೋದಿ ಭಾಗಿ | Watch video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ʻಭಾರತ್ ಮೊಬಿಲಿಟಿ ಗ್ಲೋಬಲ್ Expo -2024ʼ ರಲ್ಲಿ ಪ್ರಧಾನಿ ಮೋದಿ ಭಾಗಿ | Watch video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಫೆಬ್ರವರಿ 2) ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತದ ಅತಿದೊಡ್ಡ ಮತ್ತು ಮೊದಲ  ಮೊಬಿಲಿಟಿ ಪ್ರದರ್ಶನ-ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ 2024 ರಲ್ಲಿ ಭಾಗವಹಿಸಿದ್ದರು.

ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಹರ್ದೀಪ್ ಸಿಂಗ್ ಪುರಿ ಮತ್ತು ನಿತಿನ್ ಗಡ್ಕರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2024 ರಲ್ಲಿ ಪ್ರಧಾನಮಂತ್ರಿಯವರು ಪ್ರದರ್ಶಕರೊಂದಿಗೆ ಸಂವಾದ ನಡೆಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...