alex Certify BIG NEWS: ಕೊರೋನಾ ಲಸಿಕೆ ಹಂಚಿಕೆ ಬಗ್ಗೆ ಮೋದಿ ಮಾಹಿತಿ -ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಲಸಿಕೆ ಹಂಚಿಕೆ ಬಗ್ಗೆ ಮೋದಿ ಮಾಹಿತಿ -ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ.

ಭಾರತದಲ್ಲಿ ಕೊರೋನಾ ಲಸಿಕೆ ಹಂಚಿಕೆ ಕುರಿತಾಗಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಲಸಿಕೆ ಹಂಚಿಕೆಗೆ ಸಿದ್ಧತೆ ಈಗಾಗಲೇ ಪೂರ್ಣಗೊಂಡಿದ್ದು, ಮೊದಲ ಹಂತದಲ್ಲಿ ಡ್ರೈರನ್ ನಡೆಸಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ತಯಾರಿ ನಡೆಸಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಭೆ ನಡೆಸಲಿರುವ ಮೋದಿ ಲಸಿಕೆ ಪೂರೈಕೆ, ಹಂಚಿಕೆ, ನೀಡಿಕೆ ಬಗ್ಗೆ ಚರ್ಚೆ ನಡೆಸಿ ಸೂಚನೆ ನೀಡಲಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...