alex Certify BREAKING NEWS: ಪ್ರಧಾನಿ ಮೋದಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ; ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್ ಪ್ರಶಸ್ತಿ ಪ್ರದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಧಾನಿ ಮೋದಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ; ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್ ಪ್ರಶಸ್ತಿ ಪ್ರದಾನ

ನವದೆಹಲಿ: ಗ್ರೀಸ್ ದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಲ್ಲಿನ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್ ಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರೀಸ್ ದೇಶದ ಅತ್ಯುನ್ನತ ಗೌರವ ’ಗ್ರ್ಯಾಂಡ್ ಕ್ರಾಸ್ ಆಫ್ ಆರ್ಡರ್ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಗ್ರೀಸ್ ಅಧ್ಯಕ್ಷೆ ಕಟೇರಿನಾ ಈ ಗೌರವವನ್ನು ಪ್ರದಾನ ಮಾಡಿದರು.

ಈ ವೇಳೆ ಭಾರತ ಹಾಗೂ ಗ್ರೀಸ್ ದೇಶಗಳ ನಡುವಿನ ಸಂಬಂಧ ಇನ್ನಷ್ಟು ಗಟ್ಟಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...