alex Certify ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ.

ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಶೇಕಡ 76ರಷ್ಟು ರೇಟಿಂಗ್ ಪಡೆದುಕೊಂಡ ಪ್ರಧಾನಿ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಸ್ವಿಟ್ಜರ್ ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಅವರಿಗಿಂತ ಶೇಕಡ 12ರಷ್ಟು ಹೆಚ್ಚು ರೇಟಿಂಗ್ ಪಡೆದುಕೊಂಡಿರುವ ಪ್ರಧಾನಿ ಮೋದಿ ಜಗತ್ತಿನ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಅಮೆರಿಕ ಅಧ್ಯಕ್ಷ ಜೋಬೈಡನ್ ಶೇಕಡ 40 ರೇಟಿಂಗ್ ನೊಂದಿಗೆ 7ನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...