alex Certify ಇಂದು ಏಕಕಾಲಕ್ಕೆ 5000 ಸ್ಥಳಗಳಲ್ಲಿ ಯುವ ಮತದಾರರೊಂದಿಗೆ ಮೋದಿ ಸಂವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಏಕಕಾಲಕ್ಕೆ 5000 ಸ್ಥಳಗಳಲ್ಲಿ ಯುವ ಮತದಾರರೊಂದಿಗೆ ಮೋದಿ ಸಂವಾದ

ನವದೆಹಲಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜನವರಿ 25ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಮತದಾರರ ಜೊತೆ ಸಭೆ ಆಯೋಜಿಸಲಾಗಿದೆ.

ಏಕಕಾಲಕ್ಕೆ 5000 ಸ್ಥಳಗಳಲ್ಲಿ ನವ ಮತದಾರರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಲಕ್ಷಾಂತರ ಯುವ ಮತದಾರರು ಭಾಗವಹಿಸಲಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ನವ ಮತದಾರರೊಂದಿಗೆ ಪ್ರಧಾನಿಯೊಬ್ಬರು ಇದುವರೆಗೆ ಮಾತನಾಡಿಲ್ಲ. ಕರ್ನಾಟಕದಲ್ಲಿ 250 ಕಡೆ, ಬೆಂಗಳೂರಿನಲ್ಲಿ 60 ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...