alex Certify ಇಂದಿನಿಂದ 2 ದಿನ ರಾಜ್ಯದಲ್ಲಿ ಮೋದಿ, 20 ಗಂಟೆಯಲ್ಲಿ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ 2 ದಿನ ರಾಜ್ಯದಲ್ಲಿ ಮೋದಿ, 20 ಗಂಟೆಯಲ್ಲಿ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿ

 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ.

ಒಂದೂವರೆ ವರ್ಷದ ನಂತರ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ 20 ಗಂಟೆಯಲ್ಲಿ ಬೆಂಗಳೂರು, ಮೈಸೂರಿನ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 33 ಸಾವಿರ ಕೋಟಿ ರೂಪಾಯಿ ವೆಚ್ಚದ 19 ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನಾಳೆ ಮೈಸೂರಿನಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 9.25 ಕ್ಕೆ ದೆಹಲಿಯಿಂದ ಹೊರಟು 11.55 ಕ್ಕೆ ಬೆಂಗಳೂರು ತಲುಪಲಿದ್ದು, ನಂತರ ನಿರಂತರವಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...