alex Certify BIG NEWS : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ‘HAL’ ಕಾರ್ಯಕ್ರಮದಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ‘HAL’ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ‘HAL’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿದ ಬಳಿಕ ಪ್ರಧಾನಿ ಮೋದಿ ಅವರು ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳಲಿದ್ದಾರೆ.

ಅಗಸ್ಟ್ 26 ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಇದಾದ ಬಳಿಕ ಮತ್ತೆ ನಾಳೆ ಬೆಂಗಳೂರಿಗೆ ಮೋದಿ ಆಗಮಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...