alex Certify BREAKING NEWS: ಶಿವಮೊಗ್ಗದಲ್ಲಿ ಘನಘೋರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ ಘನಘೋರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಡೈನಮೈಟ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಪ್ರಾರ್ಥಿಸಿದ್ದು, ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ನೀಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...