alex Certify BIG BREAKING: ಇಂದು ರಾತ್ರಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ -ಮತ್ತೆ ಲಾಕ್ಡೌನ್ ಜಾರಿ ಮಾಡ್ತಾರಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದು ರಾತ್ರಿ ಮೋದಿ ಭಾಷಣ, ಮಹತ್ವದ ಘೋಷಣೆ ಸಾಧ್ಯತೆ -ಮತ್ತೆ ಲಾಕ್ಡೌನ್ ಜಾರಿ ಮಾಡ್ತಾರಾ..?

ನವದೆಹಲಿ: ದೇಶದಲ್ಲಿ ಪ್ರತಿದಿನ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲುತ್ತಿದ್ದು, ಎರಡನೇ ಅಲೆಯ ಆತಂಕ ಹೆಚ್ಚಾಗಿದೆ.

ಕೊರೊನಾದಿಂದ ದೇಶದ ಹಲವೆಡೆ ಪರಿಸ್ಥಿತಿ ಗಂಭೀರವಾಗಿದೆ. ಅನೇಕ ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ಲಾಕ್ಡೌನ್ ನಂತಹ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೊರೋನಾ ನಿಯಂತ್ರಣ, ಲಸಿಕೆ ನೀಡಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳೊಂದಿಗಿನ ಸಭೆಯ ನಂತರ ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ಮತ್ತೆ ಕಠಿಣ ನಿಯಮ ಜಾರಿಗೊಳಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...