alex Certify BIG NEWS: ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ, ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ ಮಹತ್ವದ ಮಾಹಿತಿ

ನವದೆಹಲಿ: ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

84 ನೇ ‘ಮನ್ ಕಿ ಬಾತ್’ ಇದಾಗಿದೆ. ಪ್ರಧಾನಿ ಮೋದಿಯವರ ಈ ವರ್ಷದ ಕೊನೆಯ ‘ಮನ್ ಕಿ ಬಾತ್’ ನಲ್ಲಿ ಮಹತ್ವದ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ನಿನ್ನೆ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 15 -18 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ, ಕೊರೋನಾ ವಾರಿಯರ್ಸ್ ಗಳಿಗೆ ಹಾಗೂ ಕಾಯಿಲೆ ಇರುವ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಲಸಿಕೆ ನೀಡುವ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...