alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಂದು ಮೋದಿ ‘ಪರೀಕ್ಷಾ ಪೇ ಚರ್ಚಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಂದು ಮೋದಿ ‘ಪರೀಕ್ಷಾ ಪೇ ಚರ್ಚಾ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 1 ರಂದು ವಿದ್ಯಾರ್ಥಿಗಳ ಜೊತೆಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ

‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ 5 ನೇ ಆವೃತ್ತಿ ಏಪ್ರಿಲ್ 1 ರಂದು ನಡೆಯಲಿದೆ. ದೆಹಲಿಯ ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಪರೀಕ್ಷೆಯ ಸಂದರ್ಭದಲ್ಲಿ ಒತ್ತಡ ನಿವಾರಿಸುವ ಬಗ್ಗೆ ತಿಳಿವಳಿಕೆ ನೀಡಲಿದ್ದಾರೆ.

2018ರ ಫೆಬ್ರವರಿ 16ರಂದು ಮೊದಲ ಆವೃತ್ತಿ ತಲ್ಕಟೋರಾರ ಕ್ರೀಡಾಂಗಣದಲ್ಲಿ ನಡೆದಿತ್ತು. ಶಿಕ್ಷಣ ಇಲಾಖೆಯಿಂದ ಈ ಕುರಿತು ಮಾಹಿತಿ ನೀಡಲಾಗಿದ್ದು, ಪರೀಕ್ಷಾ ಪೇ ಚರ್ಚಾ ಐದನೇ ಆವೃತ್ತಿ ತಲ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...