alex Certify ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ, ಪಾಕ್ ಗಡಿಯಲ್ಲಿ ಪ್ರಧಾನಿ ಹಬ್ಬ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ವರ್ಷದಂತೆ ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ, ಪಾಕ್ ಗಡಿಯಲ್ಲಿ ಪ್ರಧಾನಿ ಹಬ್ಬ ಆಚರಣೆ

ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ಪ್ರಧಾನಿ ಮೋದಿ ಸೈನಿಕರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಜೌರಿ ಗಡಿಗೆ ಪ್ರಧಾನಿ ತೆರಳಲಿದ್ದಾರೆ.

2014ರಲ್ಲಿ ಪ್ರಧಾನಿಯಾದ ನಂತರ ಮೋದಿ ಪ್ರತಿವರ್ಷ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಿದ್ದಾರೆ. ಈ ವರ್ಷ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ನೌಶೇರಾ ಮತ್ತು ರಜೌರಿ ಗಡಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದಾರೆ.

ಕಳೆದ ವರ್ಷ ರಾಜಸ್ಥಾನದ ಜೈಸಲ್ಮೇರ್ ಲೋಂಗೇವಾಲಾ ಗಡಿಯಲ್ಲಿ ಅವರು ದೀಪಾವಳಿ ಆಚರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...