alex Certify ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ: ಇಂದು ಮಾನಾದಲ್ಲಿ ಸೈನಿಕರ ಜೊತೆ ಹಬ್ಬ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ: ಇಂದು ಮಾನಾದಲ್ಲಿ ಸೈನಿಕರ ಜೊತೆ ಹಬ್ಬ ಆಚರಣೆ

ನವದೆಹಲಿ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಉತ್ತರಾಖಂಡ್ ರಾಜ್ಯದ ಮಾನಾ ಗ್ರಾಮದಲ್ಲಿ ದೀಪಾವಳಿ ಆಚರಿಸುವರು.

ಭಾರತ ಮತ್ತು ಟಿಬೇಟ್ ಗಡಿ ಪ್ರದೇಶದಲ್ಲಿರುವ ಮಾನಾ ಗ್ರಾಮದಲ್ಲಿ ಯೋಧರು ಮತ್ತು ಐಟಿಬಿಪಿ ತಂಡದೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಿಸಲಿದ್ದಾರೆ. 2014 ರಿಂದಲೂ ಯೋಧರ ಜೊತೆಗೆ ಮೋದಿ ದೀಪಾವಳಿ ಹಬ್ಬ ಆಚರಿಸುತ್ತಾರೆ. ಕಳೆದ ವರ್ಷ ಕಾಶ್ಮೀರದ ನೌಶೇರಾದಲ್ಲಿ ದೀಪಾವಳಿ ಆಚರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...