alex Certify ಅಯೋಧ್ಯೆಯಲ್ಲಿ ಮಕ್ಕಳ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ‘ಆಟೋಗ್ರಾಫ್’ ನೀಡಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆಯಲ್ಲಿ ಮಕ್ಕಳ ಜೊತೆ ‘ಸೆಲ್ಫಿ’ ಕ್ಲಿಕ್ಕಿಸಿ ‘ಆಟೋಗ್ರಾಫ್’ ನೀಡಿದ ಪ್ರಧಾನಿ ಮೋದಿ

ಉತ್ತರ ಪ್ರದೇಶ : ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಅವರು ಮಕ್ಕಳ ಜೊತೆ ‘ಸೆಲ್ಫಿ’ ತೆಗೆದುಕೊಂಡು ಆಟೋಗ್ರಾಫ್ ನೀಡಿದ್ದಾರೆ.

ವಿವಿಧ ಕಾರ್ಯಕ್ರಮ, ಯೋಜನೆಗಳಿಗೆ ಚಾಲನೆ ನೀಡಲು ಅಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ಮಕ್ಕಳನ್ನು ಭೇಟಿಯಾಗಿ ಮತ್ತು ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು ಮತ್ತು ಅವರಿಗೆ ಆಟೋಗ್ರಾಫ್ ನೀಡಿದರು. ಬಾಲಕನೊಬ್ಬ ತಾನು ಬಿಡಿಸಿದ ರಾಮಮಂದಿರದ ಚಿತ್ರವನ್ನು ಪ್ರಧಾನಿಯವರಿಗೆ ತೋರಿಸಿದ್ದು, ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ಇಂದು ಪ್ರಧಾನಿ ಮೋದಿ ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಹಾಗೂ 8 ಹೊಸ ರೈಲುಗಳಿಗೆ ಚಾಲನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...