alex Certify ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲೇ ಮೊದಲ ಬಾರಿಗೆ ಉಡುಪಿಯಲ್ಲಿ ಜನಸಂಘ ಆಡಳಿತ, ಭಾಷಣದಲ್ಲಿ ಮೋದಿ ಪ್ರಸ್ತಾಪ

ಗುಜರಾತ್ ನಲ್ಲಿ ಬಿಜೆಪಿ ಮೇಯರ್ ಮತ್ತು ಉಪಮೇಯರ್ ಸಮ್ಮೇಳನ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಉಡುಪಿ ನಗರಸಭೆಯಲ್ಲಿ ಜನಸಂಘದ ಆಡಳಿತ ಬಗ್ಗೆ ಪ್ರಸ್ತಾಪಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

1960 ದಶಕದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಉಡುಪಿ ಪುರಸಭೆಯಲ್ಲಿ ಜನಸಂಘ ಅಧಿಕಾರಕ್ಕೆ ಬಂದು, ಉತ್ತಮ ಯೋಜನೆಗಳನ್ನು ಜಾರಿಗೊಳಿಸಿತ್ತು. ಉತ್ತಮ ಯೋಜನೆಗಳು ಮತ್ತು ಆಡಳಿತದ ಮೂಲಕ ಜನಸಂಘ ಆಡಳಿತದ ಉಡುಪಿ ಪುರಸಭೆ ದೇಶದಲ್ಲಿಯೇ ನಿರಂತರವಾಗಿ ಪ್ರಥಮ ಸ್ಥಾನ ಪಡೆದುಕೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ಜನ ಪಕ್ಷವನ್ನು ಆರಿಸುತ್ತಿದ್ದಾರೆ. ಉಡುಪಿ ಜನ ಪಕ್ಷದ ಮೇಲೆ ಇಟ್ಟಿರುವ ವಿಶ್ವಾಸ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...