ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾ ಆಚರಣೆಗಳಿಗೆ ಚಾಲನೆ ನೀಡಿದರು.
ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ 121 ಪುರೋಹಿತರು ಪ್ರತಿಷ್ಠಾಪನಾ ಸಮಾರಂಭವನ್ನು ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದಲ್ಲಿ ಶ್ರೀ ರಾಮ್ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಿದ್ದಾರೆ.
ಶ್ರೀರಾಮನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ ವಿಡಿಯೋ ವೈರಲ್