alex Certify ಜ. 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜ. 19ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಬೆಂಗಳೂರಿನ ಏರೋ ಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಜನವರಿ 19ರಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...