alex Certify ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ : ವೆಂಕಟೇಶ್ವರನಿಗೆ ʻನಮೋʼ ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ : ವೆಂಕಟೇಶ್ವರನಿಗೆ ʻನಮೋʼ ವಿಶೇಷ ಪೂಜೆ

ಆಂಧ್ರಪ್ರದೇಶ : ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಸಂಜೆ ಆಗಮಿಸಿದ ಪ್ರಧಾನಿಗೆ  ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸ್ವಾಗತ ಕೋರಿದ್ದಾರೆ.

ತಿರುಮಲಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ವಿಐಪಿ ದರ್ಶನ ರದ್ದುಗೊಳಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.  ತಿರುಪತಿ ಮತ್ತು ತಿರುಮಲದಲ್ಲಿ ಭದ್ರತೆಯನ್ನು ತೀವ್ರ ಬಿಗಿಗೊಳಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...