alex Certify ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ ಗ್ರಾಮದ ಸಾಧಿಕ್ ದಾಲ್ ರೊಟ್ಟಿ(26) ಬಂಧಿತ ಆರೋಪಿ. ಪ್ರಧಾನಿ ಮೋದಿ ಅವರನ್ನು ಆವಾಚ್ಯ ಪದಗಳಿಂದ ನಿಂದಿಸಿದ ಆಡಿಯೋ ಸಂದೇಶವನ್ನು ಯೋಗೇಶ್ ಷಣ್ಮುಖಪ್ಪ ಅವರಿಗೆ ಕಳುಹಿಸಿದ್ದಲ್ಲದೇ, ತನ್ನ ಸ್ಟೇಟಸ್ ನಲ್ಲಿ ಶ್ರೀರಾಮ ಮಂದಿರ ಚಿತ್ರದ ಮೇಲೆ ಅಲ್ಲಾಹು ಎಂದು ಹಾಕಿಕೊಂಡಿದ್ದ. ಆರೋಪಿ ವಿರುದ್ಧ ಹಲಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...