alex Certify ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಾಜ್ಯದ ಜನತೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಶುಭಾಶಯ ಹೇಳಿದ್ದಾರೆ.

ಯುಗಾದಿ ಹಬ್ಬದ ಈ ಸಂದರ್ಭದಲ್ಲಿ ಕರ್ನಾಟಕದ ನಮ್ಮ ಸಹೋದರ, ಸಹೋದರಿಯರಿಗೆ ಹಾಗೂ ವಿಶ್ವದೆಲ್ಲೆಡೆ ಇರುವ ಕನ್ನಡಿಗರಿಗೆ ಶುಭಾಶಯಗಳು ಮತ್ತು ಶುಭ ಹಾರೈಕೆಗಳು. ಈ ಶುಭ ಸಂದರ್ಭವು ಎಲ್ಲರಿಗೂ ಒಳ್ಳೆಯ ಆರೋಗ್ಯ, ನೆಮ್ಮದಿ ಹಾಗೂ ಸಮೃದ್ಧತೆ ತರಲಿ ಎಂದು ರಾಷ್ಟ್ರಪತಿಗಳು ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಾಶಯಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...