alex Certify BREAKING: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಲೋಕಾರ್ಪಣೆ ಮಾಡಿದರು.

ಬೆಂಗಳೂರಿನ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಸಜ್ಜಿತವಾಗಿರುವ ಟರ್ಮಿನಲ್-2 ಸಿದ್ಧವಾಗಿದ್ದು, ಇದು ಏಷ್ಯಾ ಖಂಡದ ಮೊದಲ ಗಾರ್ಡನ್ ಟರ್ಮಿನಲ್- 2 ಆಗಿದೆ.

2.25 ಲಕ್ಷ ಚದರ ಮೀಟರ್ ವಿಸ್ತಿರ್ಣದಲ್ಲಿರುವ ಟರ್ಮಿನಲ್ ನಿರ್ಮಾಣಕ್ಕಾಗಿ 13,000 ಕೋಟಿ ವೆಚ್ಚ ಮಾಡಲಾಗಿದೆ. ವಾರ್ಷಿಕವಾಗಿ 2.5 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯ ಈ ಟರ್ಮಿನಲ್ ಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...