alex Certify BREAKING: ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯ ಸ್ಥಿರ: ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯ ಸ್ಥಿರ: ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್

ಅಹಮದಾಬಾದ್: ಪ್ರಧಾನಿ ಮೋದಿಯವರ ತಾಯಿ ಹೀರಾ ಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಅಧಿಕ ರಕ್ತದೊತ್ತಡ ಹಿನ್ನೆಲೆಯಲ್ಲಿ ಹೀರಾ ಬೆನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೀರಾ ಬೆನ್ ಅವರ ರಕ್ತ ಪರೀಕ್ಷೆ, 2ಡಿ ಎಕೋ ಟೆಸ್ಟ್, ಸಿಟಿ ಸ್ಕ್ಯಾನ್ ಮಾಡಲಾಗಿದೆ. ಅವರ ಎಲ್ಲಾ ಟೆಸ್ಟ್ ಗಳ ರಿಪೋರ್ಟ್ ನಾರ್ಮಲ್ ಆಗಿದ್ದು, ಇನ್ನೂ 24 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ನಿಗಾ ಇಡಲಾಗುವುದು ಎಂದು ಯುಎನ್ ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಇಂದು ಅವರು ಅಹಮದಾಬಾದ್ ನಲ್ಲಿಯೇ ತಂಗಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...