alex Certify BIG BREAKING: ಕೊರೋನಾ ಲಸಿಕೆ ಮೊದಲ ಡೋಸ್ ಪಡೆದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೋನಾ ಲಸಿಕೆ ಮೊದಲ ಡೋಸ್ ಪಡೆದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದಾರೆ.

ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟ ಕಾಯಿಲೆ ಹೊಂದಿದವರಿಗೆ ಕೊರೋನಾ ಲಸಿಕೆ ನೀಡಲಾಗುವುದು.

ಪ್ರಧಾನಿ ಮೋದಿ ದೆಹಲಿಯ ಏಮ್ಸ್ ನಲ್ಲಿ ತಮ್ಮ ಮೊದಲ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಕೊರೊನಾ ವಿರುದ್ಧ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತವಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಅರ್ಹರು ಲಸಿಕೆ ಪಡೆದುಕೊಂಡು ಭಾರತವನ್ನು ಕೊರೋನಾ ಮುಕ್ತಗೊಳಿಸಬೇಕು ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...