alex Certify ಬೆಂಗಳೂರು -ಧಾರವಾಡ ಸೇರಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇಂದು ಮೋದಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು -ಧಾರವಾಡ ಸೇರಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇಂದು ಮೋದಿ ಚಾಲನೆ

ನವದೆಹಲಿ: ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುವುದು.

ಧಾರವಾಡ -ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಬೆಳಗ್ಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾವಣಗೆರೆಗೆ ಆಗಮಿಸಲಿದೆ. ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭೋಪಾಲ್ –ಇಂದೋರ್, ಭೋಪಾಲ್ –ಜಬಲ್ಪುರ, ರಾಂಚಿ –ಪಾಟ್ನಾ, ಮಡಗಾಂವ್ – ಮುಂಬೈ ಮಾರ್ಗದ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇದೇ ವೇಳೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...