alex Certify ಬ್ಯಾಂಕ್ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೇಮಕಾತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೇಮಕಾತಿ ಕೈಗೊಳ್ಳಲಾಗಿದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸೇರಲು ಬಯಸುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) ಸ್ಪೆಷಲಿಸ್ಟ್ ಆಫೀಸರ್ಸ್(SO) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಸಂಸ್ಥೆಯಲ್ಲಿ ಒಟ್ಟು 145 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಪೋಸ್ಟ್‌ ಗಳಿಗೆ ಅರ್ಜಿ ಸಲ್ಲಿಸಲು ಮೇ 7, 2022 ರವರೆಗೆ ಕೊನೆಯ ದಿನಾಂಕವಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ ನ ಅಧಿಕೃತ ವೆಬ್‌ಸೈಟ್ www.pnbindia.in ಮೂಲಕ ಅರ್ಜಿ ಸಲ್ಲಿಸಬಹುದು.

ಆನ್‌ ಲೈನ್ ನೋಂದಣಿಗೆ ಕೊನೆಯ ದಿನಾಂಕ: ಮೇ 7

ಆನ್‌ ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಜೂನ್ 12

ಖಾಲಿ ಹುದ್ದೆಗಳ ಸಂಖ್ಯೆ

ಒಟ್ಟು: 145 ಪೋಸ್ಟ್‌ ಗಳು

ಮ್ಯಾನೇಜರ್: 40 ಪೋಸ್ಟ್‌ ಗಳು

ಮ್ಯಾನೇಜರ್(ಕ್ರೆಡಿಟ್): 100 ಪೋಸ್ಟ್‌ ಗಳು

ಸೀನಿಯರ್ ಮ್ಯಾನೇಜರ್(ಖಜಾನೆ): 5 ಹುದ್ದೆಗಳು

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...