alex Certify ಮಕ್ಕಳಲ್ಲಿ ನ್ಯುಮೋನಿಯಾ : ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಲ್ಲಿ ನ್ಯುಮೋನಿಯಾ : ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ

ಬೆಂಗಳೂರು : ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಹಲವು ಸೂಚನೆ ನೀಡಲಾಗಿದೆ.

 ಜನರು ವಹಿಸಬೇಕಾದ ಮುನ್ನೆಚ್ಚರಿಕೆಗಳು ಕ್ರಮಗಳ ಇಲ್ಲಿವೆ

  • ಕೆಮ್ಮುವಾಗ, ಶೀನುವಾಗ ಕರವಸ್ತ್ರದಿಂದ ಬಾಯಿ, ಮೂಗು ಮುಚ್ಚಿಕೊಳ್ಳಿ
  •  ಆಗಾಗ ಸೋಪಿನಿಂದ ಕೈ ತೊಳೆಯಿರಿ
  • ಜನಸಂದಣಿ ಇರುವೆಡೆ ಮಾಸ್ಕ್‌ ಧರಿಸಿ
  • ಶೀತ-ಜ್ವರ ಬಾಧೆ ಇದ್ದರೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ
  • ಎಳೆ ಮಕ್ಕಳು, ವೃದ್ಧರು, ಗರ್ಭಿಣಿಯರು, ಗಂಭೀರ ಸ್ವರೂಪದ ಅನಾರೋಗ್ಯ ಸಮಸ್ಯೆ ಇರುವವರ ಮೇಲೆ ವಿಶೇಷ ಗಮನ ಕೊಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...