alex Certify BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ 37 ಸೆಕೆಂಡ್ ಗಳ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ. ಈಗಾಗಲೇ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕ ಸೇರಿದಂತೆ ಮೂವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...