alex Certify ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ರೋಹ್ಟಕ್: ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಕಾರ್, ಟ್ರಾಲಿ ನಡುವೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಓರ್ವ ಗಾಯಗೊಂಡಿದ್ದು, ಗಾಯಾಳುನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಯಾಣದ ರೋಹ್ಟಕ್ ಸಮೀಪದ ಲಹ್ಲಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...