alex Certify GOOD NEWS: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ, ಪೊಲೀಸರ ಆಹಾರ ಭತ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ, ಪೊಲೀಸರ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸರ ವಿಶೇಷ ಆಹಾರ ಭತ್ಯೆಯನ್ನು 100 ರೂಪಾಯಿಯಿಂದ 200 ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಚುನಾವಣೆ, ಪ್ರತಿಭಟನೆ ಹಾಗೂ ಹಬ್ಬ ಮೊದಲಾದ ವಿಶೇಷ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬದಿ, ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ಆಹಾರ ಭತ್ಯೆಯನ್ನು 200 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಆಹಾರ ಪದಾರ್ಥಗಳ ಬೆಲೆ ದುಬಾರಿಯಾಗಿರುವ ಕಾರಣ 250 ರೂಪಾಯಿಗೆ ಹೆಚ್ಚಳ ಮಾಡಬೇಕೆಂದು ಆಹಾರ ತಯಾರಕರು, ಅಧಿಕಾರಿಗಳು ಮನವಿ ಮಾಡಿದ್ದು, 100 ರೂ.ನಿಂದ 200 ರೂ.ಗೆ ಹೆಚ್ಚಳ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...