alex Certify ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ವೇಳೆ ಹೊಂಚು ಹಾಕಿ ಒಂಟಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರು ಅರೆಸ್ಟ್

ಬೆಂಗಳೂರು: ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ನಗದು, ಮಾರಕಾಸ್ತ್ರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದ ಅಭಿಷೇಕ್, ಶರತ್ ಮತ್ತು ಮಧು ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 4 ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ್ದ ಮಚ್ಚು ಜಪ್ತಿ ಮಾಡಲಾಗಿದೆ. ರಾತ್ರಿ ವೇಳೆ ರಸ್ತೆಯಲ್ಲಿ ಹೊಂಚು ಹಾಕಿ ಕಾಯುತ್ತಿದ್ದ ಆರೋಪಿಗಳು ಒಂಟಿಯಾಗಿ ಬರುವ ಡೆಲಿವರಿ ಬಾಯ್ ಗಳನ್ನು ಸುಲಿಗೆ ಮಾಡುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...