alex Certify ಚಂದ್ರಶೇಖರ ಗುರೂಜಿ ಹತ್ಯೆಗೈದ ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಶೇಖರ ಗುರೂಜಿ ಹತ್ಯೆಗೈದ ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಹುಬ್ಬಳ್ಳಿಯ ಒಂದನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ. ಪೊಲೀಸರು ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್ 6 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಜುಲೈ 5 ರಂದು ಹುಬ್ಬಳ್ಳಿಯ ಹೋಟೆಲ್ ನಲ್ಲಿ ಆರೋಪಿಗಳು ಚಾಕುವಿನಿಂದ ಚಂದ್ರಶೇಖರ ಗುರೂಜಿಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...