alex Certify ವೋಟರ್ ಐಡಿ ಹಗರಣ: ಕಿಂಗ್ ಪಿನ್ ಸೇರಿ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೋಟರ್ ಐಡಿ ಹಗರಣ: ಕಿಂಗ್ ಪಿನ್ ಸೇರಿ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ಸೇರಿ ಮೂವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಬಂಧಿತರಾದ ಮೂವರು ಆರೋಪಿಗಳನ್ನು ಬೆಂಗಳೂರಿನ ನಾಲ್ಕನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಲಸೂರು ಗೇಟ್ ಠಾಣೆ ಪೊಲೀಸರು ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್, ಆತನ ಸಹೋದರ ಕೆಂಪೇಗೌಡ ಮತ್ತು ಪ್ರಾಜೆಕ್ಟ್ ಎಕ್ಸ್ ಕ್ಯೂಟಿವ್ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಡಿಸೆಂಬರ್ 2 ರವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...