alex Certify BREAKING: ಆಸ್ಪತ್ರೆಯಲ್ಲೇ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದ ವೈದ್ಯ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಸ್ಪತ್ರೆಯಲ್ಲೇ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದ ವೈದ್ಯ ಪೊಲೀಸ್ ವಶಕ್ಕೆ

ಮಂಗಳೂರು: ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆರೋಪಿ ವೈದ್ಯ ಚಕ್ಕಂದವಾಡಿದ ಫೋಟೋ ವೈರಲ್ ಆಗಿದ್ದವು.

ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯ ಕೆಲಸದ ಸಂದರ್ಭದಲ್ಲಿ ಯುವತಿಯರನ್ನು ತೊಡೆ ಮೇಲೆ ಕೂರಿಸಿಕೊಂಡು ಚಕ್ಕಂದ ಆಡಿದ್ದಾನೆ. ಕಾಲು ಒತ್ತಿಸಿಕೊಂಡಿದ್ದಾನೆ. ಇದೇ ರೀತಿ ಆಸ್ಪತ್ರೆಯಲ್ಲಿ ಮಾತ್ರವಲ್ಲದೇ, ಯುವತಿಯರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಆರೋಪಿ ಗುತ್ತಿಗೆ ನೌಕರರನ್ನು ಬೆದರಿಸಿ ಕಿರುಕುಳ ನೀಡಿದ್ದನೆನ್ನಲಾಗಿದ್ದು, ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...