alex Certify ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್: 10 ಲಕ್ಷ ರೂ. ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್: 10 ಲಕ್ಷ ರೂ. ವಶ

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಕಾಶ ಜೈನ್ ಮತ್ತು ನವೀನ್ ದಾನಿ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ.

ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆನ್ಲೈನ್ ಬೆಟ್ಟಿಂಗ್ ಗೆ ಬಳಕೆ ಮಾಡುತ್ತಿದ್ದ ಲ್ಯಾಪ್ ಟಾಪ್, 10 ಲಕ್ಷ ರೂ., ಎರಡು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...