ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮತ್ತೆ ನಡೆಸಿದ್ದಾರೆ.
200 ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ರೌಡಿಶೀಟರ್ ಗಳ ಮಾಹಿತಿ, ಫೋನ್ ನಂಬರ್ ಕಲೆಹಾಕಿದ್ದಾರೆ. ಹಾಗೂ ನಾಲ್ವರನ್ನು ರೌಡಿಶೀಟರ್ ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಯಾವುದೇ ಅಪರಾಧ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ದಾಳಿ ನಡೆಸಿದ್ದಾರೆ.