alex Certify BREAKING : ಬೆಂಗಳೂರಲ್ಲಿ ಮತ್ತೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೆ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ

ಬೆಂಗಳೂರು : ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ಮತ್ತೆ ನಡೆಸಿದ್ದಾರೆ.

200 ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ರೌಡಿಶೀಟರ್ ಗಳ ಮಾಹಿತಿ, ಫೋನ್ ನಂಬರ್ ಕಲೆಹಾಕಿದ್ದಾರೆ. ಹಾಗೂ ನಾಲ್ವರನ್ನು ರೌಡಿಶೀಟರ್ ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಯಾವುದೇ ಅಪರಾಧ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ದಾಳಿ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...