alex Certify ಅಕ್ಕನ ಗಂಡನಿಂದಲೇ ಅತ್ಯಾಚಾರ, ಯುವತಿಯ ಬೆತ್ತಲೆ ಫೋಟೋ ತೆಗೆದು ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಕನ ಗಂಡನಿಂದಲೇ ಅತ್ಯಾಚಾರ, ಯುವತಿಯ ಬೆತ್ತಲೆ ಫೋಟೋ ತೆಗೆದು ಬೆದರಿಕೆ

ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಬಳಿ ಪತ್ನಿಯ ತಂಗಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.

ಬಶೀರ್ ಎಂಬಾತನೇ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಪತ್ನಿಯ ತಂಗಿಯನ್ನು ಬೆದರಿಸಿ ಆರೋಪಿ ಅತ್ಯಾಚಾರವೆಸಗಿದ್ದಲ್ಲದೇ, ಮೊಬೈಲ್ ನಲ್ಲಿ ಅತ್ಯಾಚಾರದ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಆರೋಪಿ ಯುವತಿಯ ಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಮತ್ತು ಆಕೆಯ ತಾಯಿ ಮನೆಯಲ್ಲಿದ್ದ ಸಂದರ್ಭದಲ್ಲಿ ಆರೋಪಿ ಅತ್ಯಾಚಾರ ಎಸಗಿರುವುದಾಗಿ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...