alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 3200 ಪುರುಷ, ಮಹಿಳಾ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 3200 ಪುರುಷ, ಮಹಿಳಾ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಪೊಲೀಸ್ ಇಲಾಖೆಯ 3200 ಕ್ಕೂ ಅಧಿಕ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಮತ್ತು ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 25 ಕೊನೆಯ ದಿನವಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

ಮೇ 25 ರಂದು ಬೆಳಿಗ್ಗೆ 10 ಗಂಟೆಯಿಂದ ಜೂನ್ 25 ರಂದು ಸಂಜೆ 6 ಗಂಟೆಯ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಜೂನ್ 28 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆಯ ಸಂದರ್ಭದಲ್ಲಿ ತೊಂದರೆಯಾದಲ್ಲಿ ಸಹಾಯವಾಣಿ ಸಂಖ್ಯೆ 080 22943346  ಸಂಪರ್ಕಿಸಿ ಮಾಹಿತಿ ಪಡೆಯಬಹುದು. https://recruitment.ksp.gov.in ವೆಬ್ ಸೈಟ್ ನಲ್ಲಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...