alex Certify ಕಲ್ಯಾಣ ಕರ್ನಾಟಕದ ಹುದ್ದೆ ಸೇರಿ 3533 ಪೊಲೀಸ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕದ ಹುದ್ದೆ ಸೇರಿ 3533 ಪೊಲೀಸ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೆಬಲ್(ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ಹುದ್ದೆಗಳಲ್ಲಿ ಒಳಗೊಂಡಂತೆ 3533 ಖಾಲಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ದಿನಾಂಕ: 21-05-2021 ರಂದು ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುತ್ತದೆ. ಅಧಿಸೂಚನೆಯನ್ವಯ ಅರ್ಹ ಅಭ್ಯರ್ಥಿಗಳಿಂದ ಜೂನ್ 25 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ ಮತ್ತು ಇನ್ನಿತರೆ ಸಂಪೂರ್ಣ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್ https://recruitment.ksp.gov.in ಅನ್ನು ವೀಕ್ಷಿಸಿ ಅರ್ಜಿ ಸಲ್ಲಿಸಬಹುದು ಎಂದು ಕೋಲಾರ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...