alex Certify ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಚಿತ್ರದುರ್ಗ: ಪೊಲೀಸ್ ಕಸ್ಟಡಿಯಲ್ಲಿದ್ದ ಎಸ್.ಕೆ. ಬಸವರಾಜನ್ ಅವರಿಗೆ ನೆರವು ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಚಿತ್ರದುರ್ಗ ನಗರ ಠಾಣೆ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್ ಆದೇಶಿಸಿದ್ದಾರೆ.

ಬಸವರಾಜನ್ ಅವರಿಗೆ ಪಿಸಿ ರಂಗಸ್ವಾಮಿ ಮೊಬೈಲ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ. ರಂಗಸ್ವಾಮಿ ಅಮಾನತುಗೊಳಿಸಿ ಎಸ್.ಪಿ. ಪರುಶುರಾಮ್ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...