alex Certify BREAKING: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ: ಪೊಲೀಸ್ ಸಿಬ್ಬಂದಿಯ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

ಯಾವುದೇ ಒಂದು ಜಿಲ್ಲೆಯಲ್ಲಿ ನೇಮಕಾತಿ ಹೊಂದಿದ ಹಾಗೂ ಅದೇ ಜಿಲ್ಲೆಯಲ್ಲಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರೆ ಇತರೆ ಜಿಲ್ಲೆಗಳು ಅಥವಾ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು.

ಕೆಲವು ಷರತ್ತುಗಳೊಂದಿಗೆ ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಗೆ ನೇಮಕವಾಗಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ್ದರೆ ಮಾಜಿ ಯೋಧರು ಸಹ ಬೇರೆ ಜಿಲ್ಲೆಗೆ ವರ್ಗಾವಣೆ ಆಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...