alex Certify ಪೊಲೀಸರಿಗೆ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಗೆ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ. ಅರ್ಹ ಪತಿ, ಪತ್ನಿ ಪೊಲೀಸ್ ಸಿಬ್ಬಂದಿ ಅಂತರ ಜಿಲ್ಲಾ ವರ್ಗಾವಣೆಗೆ ಸೂಚನೆ ನೀಡಲಾಗಿದೆ.

ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.

ಅರ್ಹ ಪತಿ, ಪತ್ನಿ ಪೊಲೀಸ್ ಸಿಬ್ಬಂದಿ ಅಂತರಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರಿಗೆ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಹಲವು ತಿಂಗಳಿನಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಒತ್ತಾಯ ಕೇಳಿ ಬಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...