alex Certify ವರ್ಷಗಳಿಂದ ಒಂದೇ ಠಾಣೆಯಲ್ಲಿ ಬೀಡುಬಿಟ್ಟವರಿಗೆ ಬಿಗ್ ಶಾಕ್: ಪೊಲೀಸ್ ವರ್ಗಾವಣೆ ಪ್ರಕ್ರಿಯೆ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷಗಳಿಂದ ಒಂದೇ ಠಾಣೆಯಲ್ಲಿ ಬೀಡುಬಿಟ್ಟವರಿಗೆ ಬಿಗ್ ಶಾಕ್: ಪೊಲೀಸ್ ವರ್ಗಾವಣೆ ಪ್ರಕ್ರಿಯೆ ಬದಲಾವಣೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಾನ್ಸ್ ಟೇಬಲ್ ಗಳ ವರ್ಗಾವಣೆಯಲ್ಲಿ ಬದಲಾವಣೆ ಮಾಡಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾ ಅವಧಿಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಕೆ ಮಾಡಲಾಗಿದೆ.

ವರ್ಗಾವಣೆ ಪ್ರಕ್ರಿಯೆಯನ್ನು ಬದಲಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರು ಆದೇಶ ಹೊರಡಿಸಿದ್ದಾರೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...