alex Certify ಪೊಲೀಸ್ ಕಾನ್ಸ್ ಟೇಬಲ್ ನೀಚ ಕೃತ್ಯ: ಹೋಟೆಲ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಕಾನ್ಸ್ ಟೇಬಲ್ ನೀಚ ಕೃತ್ಯ: ಹೋಟೆಲ್ ನಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್ಸ್ ಟೇಬಲ್ ಬಂಧಿಸಲಾಗಿದೆ.

ಕೆಬಿ ಕ್ರಾಸ್‌ ನ ಮಿಲ್ಟ್ರಿ ಹೋಟೆಲ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಿಬ್ಬನಹಳ್ಳಿ ಠಾಣೆಯ ಪೊಲೀಸ್ ಕೊಲೆ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳೊಂದಿಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...