ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಪೋಲಿಯೋ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುವುದು.
ಇಂದಿನಿಂದ ಫೆಬ್ರವರಿ 3 ರವರೆಗೆ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದು, ನಾಲ್ಕು ದಿನ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಸಿದಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.