alex Certify BIG NEWS: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ, 4 ದಿನ ಕೋವಿಡ್ ಲಸಿಕೆ ಅಭಿಯಾನ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ, 4 ದಿನ ಕೋವಿಡ್ ಲಸಿಕೆ ಅಭಿಯಾನ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಪೋಲಿಯೋ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ಹಾಕಲಾಗುವುದು.

ಇಂದಿನಿಂದ ಫೆಬ್ರವರಿ 3 ರವರೆಗೆ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದು, ನಾಲ್ಕು ದಿನ ಕೋವಿಡ್ ಲಸಿಕೆ ಕಾರ್ಯಕ್ರಮ ನಡೆಸಿದಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...