alex Certify ರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಬೆಂಗಳೂರು: ಭಾನುವಾರದಿಂದ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಶುರುವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇಕಡ 96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. 60 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಹೊಸಪೇಟೆಯ ಕಮಲಾಪುರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿನ 5 ವರ್ಷದೊಳಗಿನ 62,85,880 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲ ದಿನ ರಾಜ್ಯಾದ್ಯಂತ 33, 712 ಬೂತ್ ಗಳಲ್ಲಿ 60,41,483 ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. ಶೇ. 96ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...